ಐಪಿಎಲ್ | RCB ಎರಡೂ ಪಂದ್ಯಗಳಲ್ಲಿ ಸೋತರೆ ಪ್ಲೇಆಫ್‌ಗೆ ಅರ್ಹತೆ ಪಡೆಯುವ ಅವಕಾಶವಿದೆಯೇ?

ಈ ಎರಡೂ ಪಂದ್ಯಗಳನ್ನು ಗೆದ್ದರೆ, ಆರ್‌ಸಿಬಿಗೆ 20 ಅಂಕಗಳು ದೊರೆಯುತ್ತವೆ. ಇದರಿಂದ ಪ್ಲೇಆಫ್‌ಗೆ ಅರ್ಹತೆ ಪಡೆಯುವುದು ಮಾತ್ರವಲ್ಲದೆ, ಅಗ್ರ 2 ರಲ್ಲಿ ಸ್ಥಾನ ಪಡೆಯುತ್ತಾರೆ. ಈ ರೀತಿ ಆದರೆ, ಆರ್​ಸಿಬಿಗೆ ಫೈನಲ್ ತಲುಪಲು ಎರಡು ಅವಕಾಶಗಳಿರುತ್ತವೆ. ಉಳಿದ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ಒಂದು ಪಂದ್ಯ ಗೆದ್ದರೆ, ತಂಡಕ್ಕೆ 18 ಅಂಕಗಳು ದೊರೆಯುತ್ತವೆ. ಆಗಲೂ ಅವರು ಪ್ಲೇಆಫ್ ತಲುಪಬಹುದು. ಆದಾಗ್ಯೂ, ಫೈನಲ್ ತಲುಪಲು ಅವರು ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ -2 ಪಂದ್ಯಗಳನ್ನು ಆಡಬೇಕಾಗಬಹುದು. ಒಂದು ವೇಳೆ ಉಳಿದ ಎರಡೂ […]

Continue Reading

ರೋಚಕ ಗೆಲುವುನೊಂದಿಗೆ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ..!

ಮುಂಬೈ ಆಲ್‌ರೌಂಡರ್ ರಾಜ್ ಅಂಗದ್ ಬಾವಾ ಅಂತಿಮ ಓವರ್‌ನಲ್ಲಿ 15 ರನ್‌ಗಳನ್ನು ರಕ್ಷಿಸುವಲ್ಲಿ ವಿಫಲರಾದರು. ಇದು MI ತಂಡಕ್ಕೆ ಮಾಡು-ಅಥವಾ-ಡೈ ಪಂದ್ಯವಾಗಿತ್ತು. ಐದು ಬಾರಿಯ ಚಾಂಪಿಯನ್ ಮುಂಬೈ ತಂಡವು IPL 2026 ರ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ. ಅವರು 11 ಪಂದ್ಯಗಳಲ್ಲಿ ಎಂಟನೇ ಸೋಲನ್ನು ಅನುಭವಿಸಿದರು. ಪಾಯಿಂಟ್ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದಾರೆ. ಅದೇ ಸಂಖ್ಯೆಯ ಪಂದ್ಯಗಳಲ್ಲಿ ಏಳನೇ ಗೆಲುವು ದಾಖಲಿಸಿದ ನಂತರ RCB ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. RCB ತಂಡವು ಕಳಪೆ ಆರಂಭವನ್ನು ಪಡೆಯಿತು. ಸ್ಟಾರ್ ಬ್ಯಾಟ್ಸ್‌ಮನ್ […]

Continue Reading

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ : ಪಂಜಾಬ್‌ ಕಿಂಗ್ಸ್‌ಗೆ ಶಾಕ್‌ ನೀಡಿದ ರಾಜಸ್ಥಾನ್‌ ರಾಯಲ್ಸ್‌!

ವೈಭವ್ ಔಟಾದ ಬೆನ್ನಲ್ಲೇ ಉತ್ತಮ ಪ್ರದರ್ಶನ ನೀಡಿದ ಯಶಸ್ವಿ ಜೈಸ್ವಾಲ್ ಅರ್ಧಶತಕ ಬಾರಿಸಿದರು. ಕೊನೆಯಲ್ಲಿ ಡೊನೆವನ್ ಫೆರೀರಾ ಹಾಗೂ ಶುಭಂ ದುಬೆ 32 ಎಸೆತಗಳಲ್ಲಿ 77 ರನ್‌ಗಳ ಜೊತೆಯಾಟವಾಡಿ ಗೆಲುವಿಗೆ ಸಹಕಾರಿಯಾದರು. ಯಶಸ್ವಿ ಜೈಸ್ವಾಲ್ 27 ಎಸೆತಗಳಲ್ಲಿ 7 ಬೌಂಡರಿ, 1 ಸಿಕ್ಸ್ ಬಾರಿಸಿ 51 ರನ್‌ಗಳಿಸಿದರು. ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ 5 ಸಿಕ್ಸ್, 3 ಬೌಂಡರಿ ಹೊಡೆದು 43 ರನ್ ಬಾರಿಸಿದರು. ಧ್ರುವ್ ಜುರೆಲ್ 20 ಎಸೆತಗಳಲ್ಲಿ 16 ರನ್, ರಿಯಾನ್ ಪರಾಗ್ 16 […]

Continue Reading

ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ಕಿಂಗ್ಸ್

ಡೆಲ್ಲಿ ಪರ ಮಿಂಚಿದ ಕೆ.ಎಲ್‌.ರಾಹುಲ್ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟ್ ಬೀಸಿದ ಪಂಜಾಬ್ ಕಿಂಗ್ಸ್, ಡೆಲ್ಲಿ ನೀಡಿದ್ದ 265 ರನ್‌ಗಳ ಗುರಿಯನ್ನು ತಲುಪಿ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ. ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಬೃಹತ್ ಮೊತ್ತ ದಾಖಲಿಸಿತ್ತು. ಡೆಲ್ಲಿ ಪರ ಕೆ.ಎಲ್.ರಾಹುಲ್ ಕೇವಲ 67 ಎಸೆತಗಳಲ್ಲಿ 16 ಬೌಂಡರಿ, 9 ಸಿಕ್ಸರ್‌ಳ ಸಹಿತ ಅಜೇಯ 152 ರನ್ ಚಚ್ಚಿದರು. ಈ ರನ್ ಐಪಿಎಲ್ […]

Continue Reading

ಕೊಹ್ಲಿ ಅಬ್ಬರ ; ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಗೆಲುವು

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ ಮತ್ತು ಜೋಶ್ ಹ್ಯಾಜಲ್‌ವುಡ್ ಅವರು ತಲಾ ಒಂದು ವಿಕೆಟ್ ಪಡೆದರು. ಗೆಲುವಿಗೆ 206 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಆರ್ ಸಿಬಿ, 26 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಜಾಕೋಬ್ ಬೆಥೆಲ್ 14 ರನ್‌ಗಳಿಗೆ ಔಟಾದರು.ನಂತರ ದೇವದತ್ ಪಡಿಕ್ಕಲ್(55) ಹಾಗೂ ವಿರಾಟ್ ಕೊಹ್ಲಿ(81) ಅವರ ಭರ್ಜರಿ ಶತಕದ ಜೊತೆಯಾಟ ಹಾಗೂ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ ತಂಡ, 18.5 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ […]

Continue Reading

ಸಂಜು ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ ; DC ವಿರುದ್ಧ CSK ಗೆ ಜಯ

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಪಾತುಮ್ ನಿಸ್ಸಂಕ 41 ರನ್, ಕೆಎಲ್ ರಾಹುಲ್ 18 ರನ್ ಗಳಿಸಿ ಭರವಸೆ ಮೂಡಿಸಿದರಾದರೂ ವೇಗವಾಗಿ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಮಧ್ಯಮ ಕ್ರಮಾಂಕ ಕುಸಿತ ಕಂಡಿದ್ದರ ಪರಿಣಾಮ ಡೆಲ್ಲಿ ತಂಡದ ರನ್ ಚೇಸಿಂಗ್ ನಿಧಾನವಾಯಿತು. ಬಳಿಕ ಟ್ರಿಸ್ಟಾನ್ ಸ್ಟಬ್ಸ್ 38 ಎಸೆತಗಳಲ್ಲಿ 60 ರನ್ ಗಳಿಸಿ ತಂಡಕ್ಕೆ ನೆರವಾದರಾದರೂ ಏಕಾಂಗಿ ಹೋರಾಟ ಫಲಿಸಲಿಲ್ಲ. ಉಳಿದ ಬ್ಯಾಟ್ಸ್ ಮನ್ ಗಳು ಒಂದು ಅಂಕಿ ಸ್ಕೋರ್ ಗಳಿಸಿ ಪೆವಿಲಿಯನ್ ಗೆ ನಡೆದರು.ಬ್ಯಾಟಿಂಗ್ […]

Continue Reading

ಹೊಸಪೇಟೆ ಯುವಕರಿಗೆ ಸಿಕ್ಕ RCB ಚೆಂಡು

ಇವುಗಳ ಆರಂಭದ ಬೆಲೆಯೇ 15,000 ರೂಪಾಯಿಗಳಿಂದ ಪ್ರಾರಂಭವಾಗುತ್ತದೆ. ಈ ಕೂಕಬುರ್ರಾ ಟರ್ಫ್ ವೈಟ್ ಬಾಲ್‌ಗಳು T20 ಪಂದ್ಯಗಳಲ್ಲಿ ಕಣ್ಣಿಗೆ ಸ್ಪಷ್ಟವಾಗಿ ಕಾಣುವಂತೆ ವಿಶೇಷವಾಗಿ ವಿನ್ಯಾಸ ಮಾಡಲಾಗಿರುತ್ತದೆ. ಈ ಚೆಂಡುಗಳಿಗೆ ನಾಲ್ಕು ಬಾರಿ ಚರ್ಮದಿಂದ ಆವೃತ ಮಾಡಲಾಗಿದ್ದು ತುಂಬಾ ಬಲಿಷ್ಠವಾಗಿರುತ್ತವೆ. ಐಪಿಎಲ್‌ ಪಂದ್ಯಗಳಲ್ಲಿ ಬಳಕೆ ಮಾಡುವ ಚೆಂಡುಗಳು ಅತ್ಯಂತ ದುಬಾರಿ ಆಗಿದ್ದರೂ ಕಡಿಮೆ ಗುಣಮಟ್ಟದಲ್ಲಿ ಕಡಿಮೆ ಬೆಲೆಗೆ ಸಿಗುತ್ತವೆ. 450 ರಿಂದ 1,500 ರೂಪಾಯಿಗಳಿಗೆ ಲಭ್ಯ ಇರುವ ಈ ಬಾಲ್‌ಗಳನ್ನು ಕೇವಲ ಅಭ್ಯಾಸದ ಸಮಯದಲ್ಲಿ ಉಪಯೋಗಿಸಲಾಗುತ್ತದೆ. ಅಧಿಕೃತವಾಗಿ ಪಂದ್ಯಗಳಿಗೆ […]

Continue Reading

RCB ಹೆಸರು ಬದಲಾವಣೆ ಆಗತ್ತಾ?

ಈ ಕಂಪನಿಯು ಲಂಡನ್ ಮೂಲದ ಯುಕೆ–ಡಿಯಾಜಿಯೊದ ಅಂಗಸಂಸ್ಥೆಯಾಗಿದೆ. ಯುಎಸ್‌ಎಲ್‌ ಮದ್ಯ ತಯಾರಿಕಾ ಕಂಪನಿ. ಹೀಗಾಗಿ, ತಮ್ಮ ವಿಸ್ಕಿ ಬ್ರ್ಯಾಂಡ್ ರಾಯಲ್ ಚಾಲೆಂಜ್ ಅಥವಾ ಆರ್​​ಸಿ ಪ್ರಮೋಷನ್ ಮಾಡುವ ಉದ್ದೇಶದಿಂದ ರಾಯಲ್ ಚಾಲೆಂಜರ್ಸ್ ಎಂದು ತಂಡಕ್ಕೆ ಹೆಸರನ್ನು ಇಟ್ಟಿದ್ದರು ವಿಜಯ್ ಮಲ್ಯ. ಈಗ ಐಪಿಎಲ್ ತಂಡ ಬೇರೆಯವರ ತೆಕ್ಕೆಗೆ ಹೋಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬ ಹೆಸರೇ ಇದ್ದರೆ ಈಗಲೂ ರಾಯಲ್ ಚಾಲೆಂಜ್ ಬ್ರ್ಯಾಂಡ್ ಪ್ರಮೋಷನ್ ಮಾಡಿದಂತೆ ಆಗುತ್ತದೆ. ಈ ಕಾರಣದಿಂದ ಆದಿತ್ಯ ಬಿರ್ಲಾ ಗ್ರೂಪ್ ಹೆಸರು ಬದಲಾವಣೆ […]

Continue Reading