ಎಸ್.ಐ.ಆರ್. ಪ್ರಕ್ರಿಯೆಯನ್ನು ತಪ್ಪಾಗಿ ಬಳಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ : ಕೆ. ಎಸ್. ಈಶ್ವರಪ್ಪ
ಮುಖ್ಯಮಂತ್ರಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣವಾಗಿ ವಿಫಲವಾಗುತ್ತಿದ್ದಾರೆ. ತಮ್ಮ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಹಾಕಲು ಈ ಎಸ್.ಐ.ಆರ್. ವಿಷಯವನ್ನು ಒಂದು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನಡೆದ ಸಾಧು-ಸಂತರ ಸಭೆಯಲ್ಲಿ ಮುಖ್ಯಮಂತ್ರಿಗಳು ನೀವೆಲ್ಲರೂ ನನ್ನ ರಾಯಭಾರಿಗಳು, ನೀವು ನನ್ನ ಸೇವೆ ಮಾಡಬೇಕು ಎಂದು ಹೇಳಿದ್ದಾರೆ. ಸ್ವಾಮೀಜಿಗಳು ಅವರ ಈ ಮಾತನ್ನು ಹೇಗೆ ಸಹಿಸಿಕೊಂಡಿದ್ದಾರೋ ಗೊತ್ತಿಲ್ಲ. ಇನ್ನೊಂದೆಡೆ ಶಾಸಕ ಬಿ.ಕೆ. ಹರಿಪ್ರಸಾದ್ ಅವರು ಆರ್.ಎಸ್.ಎಸ್. ಅನ್ನು ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್.ಎಸ್.ಎಸ್. ಬ್ಯಾನ್ ಮಾಡಲು ಅವರ ಅಪ್ಪನ ಕೈಯಲ್ಲೂ ಆಗಲಿಲ್ಲ, ಅಜ್ಜನ […]
Continue Reading