ವಿಚ್ಛೇದನಕ್ಕೆ ಮೊರೆ ಹೋದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ
ಈಗ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ. ನಾಲ್ಕು ವರ್ಷಗಳ ಸುಂದರ ಸಂಸಾರದಲ್ಲಿ ಹಠಾತ್ತನೆ ಇಂತಹ ಬಿರುಕು ಮೂಡಲು ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಹೊರಬಂದಿಲ್ಲ. ಮೊಗ್ಗಿನ ಮನಸ್ಸು, ಚಂಡ ಸೇರಿದಂತೆ ಹಲವು ಯಶಸ್ವಿ ಕನ್ನಡ ಸಿನಿಮಾಗಳಲ್ಲಿ ನಟಿಸಿ, ಬಿಗ್ ಬಾಸ್ […]
Continue Reading