ಬೆಂಗಳೂರು | ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ
ಅಧ್ಯಕ್ಷ ಸ್ಥಾನಕ್ಕೆ ಶಾಂತ್ ಕುಮಾರ್ ಕೆ ಎನ್ ಅವರ ನಾಮಪತ್ರ ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಶಾಂತಕುಮಾರ್ ರನ್ನು ಅಭ್ಯರ್ಥಿ ಎಂದು ಪರಿಗಣಿಸಿ ಸ್ಪಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ. ಕೆ.ಎನ್.ಶಾಂತಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ- ಪ್ರತಿವಾದವನ್ನು ಆಲಿಸಿ, ತೀರ್ಪು ನೀಡಿದೆ. ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೋರ್ಟ್ ಈ ಆದೇಶವನ್ನು ನೀಡಿರುವುದು […]
Continue Reading

