ಶಾಸಕರಿಗೆ ಐಪಿಎಲ್ 3, ಅಂತಾರಾಷ್ಟ್ರೀಯ ಪಂದ್ಯದ 2 ಟಿಕೆಟ್ ನೀಡಲು KSCA ಒಪ್ಪಿಗೆ ; DCM ಡಿ.ಕೆ ಶಿವಕುಮಾರ್

ಈ ಮೊದಲು 1 ಪ್ಲಸ್ 1 ಒಟ್ಟು ಎರಡು ಉಚಿತ ಟಿಕೆಟ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇಂದಿನ ಸಭೆಯಲ್ಲಿ ಇನ್ನೊಂದು ಟಿಕೆಟ್ ಹೆಚ್ಚಳ ಮಾಡಲಾಗಿದ್ದು, ಅಂತಿಮವಾಗಿ ಒಬ್ಬ ಎಂಎಲ್​​ಎಗೆ ಒಟ್ಟು 3 ಟಿಕೆಟ್​​ಗಳನ್ನು ನೀಡಲು ಒಪ್ಪಂದವಾಗಿದೆ. IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಇಂದು (ಮಾರ್ಚ್ 30) ಬೆಂಗಳೂರಿನ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್​​ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಆರ್​ಸಿಬಿ ಪದಾಧಿಕಾರಿಗಳು ಭಾಗಿಯಾಗಿದ್ದು, […]

Continue Reading

ಬೆಂಗಳೂರು | ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ

ಅಧ್ಯಕ್ಷ ಸ್ಥಾನಕ್ಕೆ ಶಾಂತ್ ಕುಮಾರ್ ಕೆ ಎನ್ ಅವರ ನಾಮಪತ್ರ ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಶಾಂತಕುಮಾರ್ ರನ್ನು ಅಭ್ಯರ್ಥಿ ಎಂದು ಪರಿಗಣಿಸಿ ಸ್ಪಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ. ಕೆ.ಎನ್‌.ಶಾಂತಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್​​​ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ- ಪ್ರತಿವಾದವನ್ನು ಆಲಿಸಿ, ತೀರ್ಪು ನೀಡಿದೆ. ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೋರ್ಟ್​​​ ಈ ಆದೇಶವನ್ನು ನೀಡಿರುವುದು […]

Continue Reading