‘ವಾಟ್ಸಾಪ್’ನಲ್ಲೇ ಇನ್ಮುಂದೆ ‘KSRTC ಬಸ್’ ಟಿಕೆಟ್ ಸೇವೆ ಲಭ್ಯ
ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ವಾಟ್ಸಾಪ್ ಮೂಲಕ KSRTC, NWKRTC ಹಾಗೂ KKRTC ಬಸ್‌ಗಳ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸಲಾಗಿದೆ. ಪ್ರಯಾಣಿಕರು 6364940880 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಬುಕ್ಕಿಂಗ್ ಆರಂಭಿಸಬಹುದು. ನಂತರ ವಾಟ್ಸಾಪ್‌ನಲ್ಲಿಯೇ ಲಭ್ಯವಾಗುವ ಸಂವಾದಾತ್ಮಕ ವ್ಯವಸ್ಥೆಯು ಟಿಕೆಟ್ ಕಾಯ್ದಿರಿಸುವಿಕೆಯ ಸಂಪೂರ್ಣ ಪ್ರಕ್ರಿಯೆಗೆ ಮಾರ್ಗದರ್ಶನ ನೀಡಲಿದೆ. ಪ್ರಯಾಣ ಆರಂಭದ ಸ್ಥಳ, ಹೋಗಬೇಕಾದ ಸ್ಥಳ ಹಾಗೂ ಪ್ರಯಾಣದ ದಿನಾಂಕ ಆಯ್ಕೆ ಮಾಡಿ ಲಭ್ಯವಿರುವ ಬಸ್ ಸೇವೆಗಳನ್ನು ಹುಡುಕಬೇಕು.ನಿಮ್ಮ ಪ್ರಯಾಣದ ಆದ್ಯತೆಗೆ ಅನುಗುಣವಾಗಿ ಸೂಕ್ತವಾದ ಬಸ್ ಆಯ್ಕೆ ಮಾಡಬೇಕು. ನಂತರ […]
Continue Reading




