ಶಿವಮೊಗ್ಗ | ಕುವೆಂಪು ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ವಿವಿಧ ಸಮಸ್ಯೆ ಬಗೆಹರಿಸಿ ; NSUI ಪ್ರತಿಭಟನೆ
ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಳಗಿನ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಶಿವಮೊಗ್ಗದಲ್ಲಿ NSUI ಪ್ರತಿಭಟನೆ ನಡೆಸಿದೆ. ಅದರಂತೆ, 1. ಪರೀಕ್ಷಾ ಫಲಿತಾಂಶಗಳನ್ನು ನಿಗದಿತ ಸಮಯಕ್ಕೆ ಪ್ರಕಟಿಸಬೇಕು. 2. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ “Absent” ಎಂದು ತೋರಿಸುವ ದೋಷವನ್ನು ತಕ್ಷಣ ಸರಿಪಡಿಸಬೇಕು. 3. ಫಲಿತಾಂಶದಲ್ಲಿನ ಅಂಕಗಳ ವ್ಯತ್ಯಾಸ ಹಾಗೂ ಇತರೆ ದೋಷಗಳನ್ನು ಪರಿಶೀಲಿಸಿ ಸರಿಪಡಿಸಬೇಕು. 4. ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯಲ್ಲಿನ ದೋಷಗಳನ್ನು ನಿವಾರಿಸಬೇಕು. 5. UUCMS ಪೋರ್ಟಲ್‌ನ ಪರೀಕ್ಷಾ ಸಂಬಂಧಿತ ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. 6. […]
Continue Reading




