ಯುದ್ಧದ ನಡುವೆ ಭಾರತಕ್ಕೆ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

ಎಲ್‌ಪಿಜಿ ಸರಬರಾಜಲ್ಲಿ ವಿಳಂಬವಾದರೆ ಮತ್ತಷ್ಟು ಸೇವೆಗಳ ಮೇಲೆ ಪರಿಣಾಮ ಬೀರಬಹುದು. ಇದರ ನಡುವೆ ಶಿವಾಲಿಕ್‌ ಹಡಗು ಭಾರತ ತಲುಪಿದೆ. ಮತ್ತೊಂದು ಹಡಗು ನಂದಾ ದೇವಿ ಮಾರ್ಚ್ 17 ರಂದು ಕಾಂಡ್ಲಾ ಬಂದರಿಗೆ ಆಗಮಿಸಲಿದೆ. ಇದರಿಂದ ಗ್ಯಾಸ್‌ ಸಮಸ್ಯೆಗೆ ಕೊಂಚ ರಿಲೀಫ್‌ ಸಿಗಲಿದೆ. ಎಸ್. ಜೈಶಂಕರ್ ಮತ್ತು ಇರಾನಿನ ವಿದೇಶಾಂಗ ಸಚಿವರ ನಡುವಿನ ಚರ್ಚೆಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಮಾತುಕತೆ ಬಳಿಕ ಭಾರತದ ಹಡಗುಗಳಿಗೆ ಸೀಮಿತವಾದ ಮಾರ್ಗವನ್ನು ಸುರಕ್ಷಿತವಾಗಿ ದಾಟಲು ಅನುಮತಿ ದೊರೆತಿತ್ತು.

Continue Reading

ಶಿವಮೊಗ್ಗ | ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿಲ ಮತ್ತು ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನ ಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, sವ್ಯಾ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾ ವಿಜಯಕುಮಾರ್, ವಿಜಯ್ ಲಕ್ಷ್ಮೀ ಸಿ. ಪಾಟೀಲ್ ಇದ್ದರು.

Continue Reading