ಶಿವಮೊಗ್ಗ | ಉದ್ಯಮಿಗೆ ಬೆಳಗಾವಿ ಜೈಲಿನಿಂದ ರೌಡಿ ಫೌಝನ್ ಬೆದರಿಕೆ ಕರೆ
ಇದರಿಂದ ಬೇಸತ್ತ ಉದ್ಯಮಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ. ಪೊಲೀಸ್ ತನಿಖೆಯ ವೇಳೆ ಉದ್ಯಮಿಯ ಮೊಬೈಲ್‌ಗೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಇಂಟರ್ನೆಟ್ ಕರೆಗಳುಬಂದಿರುವುದು ದೃಢಪಟ್ಟಿದೆ. ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಈ ಕ್ರಿಮಿನಲ್, ಹೊರಗಿರುವ ತನ್ನ ಬೆಂಬಲಿಗರ ಮೂಲಕ ಇಂತಹ ಸುಲಿಗೆ ಸಂಚು ರೂಪಿಸುತ್ತಿರುವುದು ಪೊಲೀಸ್ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ದೊಡ್ಡಪೇಟೆ ಪೊಲೀಸರು ಈ ಕುರಿತು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಜೈಲಿನಿಂದ ಬಂದ ಕರೆಯ ಮೂಲ ಹಾಗೂ ಸ್ಥಳೀಯವಾಗಿ ಸಹಕರಿಸಿದವರ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
Continue Reading

