ಶಿವಮೊಗ್ಗ | ಒಂದೇ ಕುಟುಂಬದ ನಾಲ್ವರು Missing..!
ಮೋಹಮ್ಮದ್ ಫಾಜಿಲ್: 35 ವರ್ಷ, 5.6 ಅಡಿ ಎತ್ತರ, ತೆಳ್ಳನೆ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಎದೆಯಲ್ಲಿ ಚರ್ಮಗಂಟು ಇರುತ್ತದೆ. ಮೊಹಮ್ಮದ್ ಆದಿಲ್; 32 ವರ್ಷ, 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿರುತ್ತಾರೆ. ಈ ನಾಲ್ಕು ಜನಗಳ ಬಗ್ಗೆ ಸುಳಿವು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು 08182-261414/ 9972426144 /9480803345/ 6264571710 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Continue Reading