ಶಾಸಕರಿಗೆ ಐಪಿಎಲ್ 3, ಅಂತಾರಾಷ್ಟ್ರೀಯ ಪಂದ್ಯದ 2 ಟಿಕೆಟ್ ನೀಡಲು KSCA ಒಪ್ಪಿಗೆ ; DCM ಡಿ.ಕೆ ಶಿವಕುಮಾರ್
ಈ ಮೊದಲು 1 ಪ್ಲಸ್ 1 ಒಟ್ಟು ಎರಡು ಉಚಿತ ಟಿಕೆಟ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇಂದಿನ ಸಭೆಯಲ್ಲಿ ಇನ್ನೊಂದು ಟಿಕೆಟ್ ಹೆಚ್ಚಳ ಮಾಡಲಾಗಿದ್ದು, ಅಂತಿಮವಾಗಿ ಒಬ್ಬ ಎಂಎಲ್ಎಗೆ ಒಟ್ಟು 3 ಟಿಕೆಟ್ಗಳನ್ನು ನೀಡಲು ಒಪ್ಪಂದವಾಗಿದೆ. IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಇಂದು (ಮಾರ್ಚ್ 30) ಬೆಂಗಳೂರಿನ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಆರ್ಸಿಬಿ ಪದಾಧಿಕಾರಿಗಳು ಭಾಗಿಯಾಗಿದ್ದು, […]
Continue Reading

