ವಿದ್ಯಾರ್ಥಿಗಳಿಗೆ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಪಾಠ ; NCERT ಗೆ ಸುಪ್ರೀಂ ಕೋರ್ಟ್ ಚಾಟಿ

8ನೇ ತರಗತಿಯ ಪಠ್ಯಕ್ರಮದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಕುರಿತು ಅಧ್ಯಾಯವನ್ನು ಸೇರಿಸುವುದಕ್ಕೆ ಸಿಜೆಐ ಕಾಂತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಭೂಮಿಯ ಮೇಲಿನ ಯಾರಿಗೂ ನ್ಯಾಯಾಂಗವನ್ನು ಕೆಣಕಲು ಅಥವಾ ಅದರ ಸಮಗ್ರತೆಯ ಮೇಲೆ ದಾಳಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ. ಈ ವಿಷಯವನ್ನು ಸ್ವತಃ ಗಮನಿಸಿರುವುದಾಗಿ ಹೇಳಿದ ಸಿಜೆಐ, ಈ ಬಗ್ಗೆ ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಹಲವಾರು ಕರೆಗಳು ಮತ್ತು ಸಂದೇಶಗಳನ್ನು ಸ್ವೀಕರಿಸುತ್ತಿರುವುದಾಗಿ ತಿಳಿಸಿದರು. ವಿವಾದ ಏನು? 8ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ರಚಿಸಲಾದ ಹೊಸ NCERT ಸಮಾಜ ವಿಜ್ಞಾನ […]

Continue Reading