ರಾಜ್ಯಸಭಾ ಚುನಾವಣೆ : ಎನ್ಡಿಎ ಅಭ್ಯರ್ಥಿಯಾಗಿ ಮರುನಾಮನಿರ್ದೇಶನವಾಗುತ್ತಾರೆಯೇ ಎಚ್.ಡಿ ದೇವೇಗೌಡರು?
ಮೈತ್ರಿ ಭವಿಷ್ಯಕ್ಕೆ ದೇವೇಗೌಡರ ಸ್ಪರ್ಧೆ ನಿರ್ಣಾಯಕ ಹಿಂದಿನ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮೇಲ್ಮನೆಗೆ ಆಯ್ಕೆಯಾಗಿದ್ದರು. ಆದರೆ, 2024ರ ಲೋಕಸಭಾ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಕೈಜೋಡಿಸಿದ್ದರಿಂದ ರಾಜಕೀಯ ಸಮೀಕರಣಗಳು ಸಂಪೂರ್ಣ ಬದಲಾಗಿವೆ. ರಾಜಕೀಯ ವಿಶ್ಲೇಷಕರ ಪ್ರಕಾರ, 93 ವರ್ಷದ ದೇವೇಗೌಡರು ಮತ್ತೊಮ್ಮೆ ಕಣಕ್ಕಿಳಿದರೆ ಅದು ಮುಂಬರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಡಿಯ ಐದು ಮಹಾನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ 2028 ರ ವಿಧಾನಸಭಾ ಚುನಾವಣೆಗಳವರೆಗೆ ಉಭಯ ಪಕ್ಷಗಳ […]
Continue Reading