ಶಿವಮೊಗ್ಗ | ಭದ್ರಾವತಿಯಲ್ಲಿ ಆಗಸ್ಟ್​ನಲ್ಲಿ ಬಂಧನವಾಗಿದ್ದ ಯುವಕನ ವಿರುದ್ಧದ ಪ್ರಕರಣ ಎನ್​ಐಎ ಗೆ ಹಸ್ತಾಂತರ

ಆ ಜಾಲದೊಂದಿಗೆ ಭದ್ರಾವತಿಯಲ್ಲಿ ಬಂಧಿತನಾಗಿರುವ ಆರೋಪಿ ಸಂಪರ್ಕ ಹೊಂದಿದ್ದ ಎನ್ನಲಾಗುತ್ತಿದೆ. ಆರೋಪಿಯ ಮೊಬೈಲ್ ಫೋನ್‌ಗೆ ಸುಧಾರಿತ ಸ್ಫೋಟಕ ಸಾಧನಗಳ (ಐಇಡಿ) ತಯಾರಿಗೆ ಸಂಬಂಧಿಸಿದ ಸ್ಕ್ರೀನ್‌ಶಾಟ್‌ಗಳು ಬಂದಿದ್ದವಷ್ಟೆ ಅಲ್ಲದೆ ಇದಕ್ಕೆ ಪೂರಕವಾಗಿ ಐಇಡಿ ತಯಾರಿಕೆಗೆ ಸಂಬಂಧಿಸಿದ ಕೆಲವು ಸಾಮಗ್ರಿಗಳನ್ನು ಆತ ಸಂಗ್ರಹಿಸಿದ್ದ ಎಂಬ ಆರೋಪವೂ ಇದೆ.

Continue Reading