T-20 ವಿಶ್ವಕಪ್ -26 ; ಭಾರತದ ವಿರುದ್ಧದ ಪಂದ್ಯ ಬಹಿಷ್ಕಾರಕ್ಕೆ ಪಾಕಿಸ್ತಾನ ನಿರ್ಧಾರ
ನಂತರ ಬಾಂಗ್ಲಾದೇಶ ತಂಡ ಪಂದ್ಯಾವಳಿಯಿಂದ ಹಿಂದೆ ಸರಿದಿದ್ದು, ಅದರ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಲಾಯಿತು.ಬಾಂಗ್ಲಾದೇಶದ ನಿಲುವಿಗೆ ಬೆಂಬಲ ಸೂಚಿಸಿದ್ದ ಪಾಕಿಸ್ತಾನ, ಪಂದ್ಯ ಬಹಿಷ್ಕರಿಸುವ ಸಾಧ್ಯತೆಯನ್ನು ಮುಂಚೆಯೇ ಸೂಚಿಸಿತ್ತು.ಕಳೆದ ವಾರ ನಡೆದ ICC ಮಂಡಳಿಯ ವರ್ಚುವಲ್ ಸಭೆಯಲ್ಲೂ ಇದೇ ನಿಲುವನ್ನು ಪುನರುಚ್ಚರಿಸಿದೆ. ಕಳೆದ ವರ್ಷದ ಚಾಂಪಿಯನ್ಸ್ ಟ್ರೋಫಿ ವೇಳೆ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಭಾರತದ ಪಂದ್ಯಗಳನ್ನು ಪಾಕಿಸ್ತಾನದಿಂದ ದುಬೈಗೆ ಸ್ಥಳಾಂತರಿಸಿದ್ದ ಘಟನೆಯನ್ನೂ ಪಾಕಿಸ್ತಾನ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ. 2008ರಿಂದ ಭಾರತ ತಂಡವು ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. 2025ರ […]
Continue Reading

