ದೇಶದ ಪ್ರಥಮ ಹೈಡ್ರೋಜನ್ ಚಾಲಿತ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ..!
ಇಂಧನವಾಗಿ ಡೀಸೆಲ್ ಬಳಸುವ ಹಾಗೂ ಕಾರ್ಬನ್ ಹೊರಸೂಸುವ ಸಾಮಾನ್ಯ ರೈಲುಗಳಿಗೆ ಹೋಲಿಸಿದರೆ, ಈ ಹೈಡ್ರೋಜನ್ ಚಾಲಿತ ರೈಲು ಭಿನ್ನವಾಗಿದ್ದು, ಕೇವಲ ನೀರಾವಿಯನ್ನು ಮಾತ್ರ ಹೊರಹಾಕುತ್ತದೆ. ಹೀಗಾಗಿ ಇದು ಸಂಪೂರ್ಣವಾಗಿ ಶೂನ್ಯ-ಉದ್ವಾರದ (Zero-emission) ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿದೆ. ರೈಲಿನ ಸಂಚಾರಕ್ಕೆ ಅಗತ್ಯವಿರುವ ಗ್ರೀನ್ ಹೈಡ್ರೋಜನ್ ಅನ್ನು ಜಿಂದ್‌ನಲ್ಲಿಯೇ ಸ್ಥಾಪಿಸಲಾದ ಸುಸಜ್ಜಿತ ಘಟಕದಿಂದ ಪೂರೈಸಲಾಗುತ್ತದೆ. ಸುರಕ್ಷಿತ ಸಂಚಾರಕ್ಕಾಗಿ ಈ ಯೋಜನೆಯಲ್ಲಿ ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಜರ್ಮನಿ, ಯುನೈಟೆಡ್ ಕಿಂಗ್‌ಡಮ್, ಫ್ರಾನ್ಸ್, ಇಟಲಿ ಮತ್ತು ಅಮೆರಿಕ ಸೇರಿದಂತೆ ಕೆಲವೇ […]
Continue Reading