ಶಿವಮೊಗ್ಗ | KSRTC ಬಸ್, ನಿಲ್ದಾಣದಲ್ಲಿ ಮುಂದುವರೆದ ಕಳ್ಳತನ

ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದಲ್ಲಿ ಸಾಗರಕ್ಕೆ ತೆರಳುವ ಬಸ್ ಹತ್ತುವಾಗ ವಿಪರೀತ ಜನ ದಟ್ಟಣೆಯಿದ್ದು, ಅವರ ವ್ಯಾನಿಟಿ ಬ್ಯಾಗ್ ಒಳಗೆ ಮತ್ತೊಂದು ಪರ್ಸ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸೇರಿ 78,47 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ಬಸ್‌ನಲ್ಲಿ ಕಂಡಕ್ಟರ್ ಬಳಿ ಟಿಕೆಟ್ ತೆಗೆದುಕೊಳ್ಳುವಾಗ ಪರ್ಸ್ ಕಳ್ಳತನ ಆಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಹೊಸವರ್ಷದ ದಿನ ಹೊಡೆದಾಟ ಪ್ರಕರಣ ; ಐವರ ವಿರುದ್ಧ ಎಫ್ ಐ ಆರ್

ಈ ವೇಳೆ 55 ಸಾವಿರ ರೂಪಾಯಿ ಬೆಲೆಯ ಮೊಬೈಲ್ ಫೋನನ್ನು ಜಖಂ ಮಾಡಿದ್ದು, ಕೊರಳಲ್ಲಿದ್ದ ಚಿನ್ನದ ಸರ ಕಳೆದುಹೋಗಿದೆ ಎಂದು ಸಹ ಆರೋಪಿಸಲಾಗಿದೆ. ಪ್ರಕರಣದಲ್ಲಿ ರಾಜಕಾರಣ ಕೂಡ ಸೇರಿಕೊಂಡಿದ್ದು, ಸಂತ್ರಸ್ತರು ತಮಗೆ ನ್ಯಾಯ ಒದಗಿಸಬೇಕು ಎಂದು ಮಾತನಾಡಿದ್ದಾರೆ. ಇನ್ನೊಂದೆಡೆ ಘಟನೆಯ ಹಿನ್ನೆಲೆಯಲ್ಲಿ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

Continue Reading

ಟೆಲಿಗ್ರಾಮ್ ಆಪ್ ತೆರೆದು‌ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ

ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Continue Reading