ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ಕಿಂಗ್ಸ್
ಡೆಲ್ಲಿ ಪರ ಮಿಂಚಿದ ಕೆ.ಎಲ್.ರಾಹುಲ್ ಯಾರೂ ಊಹಿಸದ ರೀತಿಯಲ್ಲಿ ಬ್ಯಾಟ್ ಬೀಸಿದ ಪಂಜಾಬ್ ಕಿಂಗ್ಸ್, ಡೆಲ್ಲಿ ನೀಡಿದ್ದ 265 ರನ್‌ಗಳ ಗುರಿಯನ್ನು ತಲುಪಿ ಅಸಾಧ್ಯವಾದುದನ್ನು ಸಾಧ್ಯವಾಗಿಸಿದೆ. ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಬೃಹತ್ ಮೊತ್ತ ದಾಖಲಿಸಿತ್ತು. ಡೆಲ್ಲಿ ಪರ ಕೆ.ಎಲ್.ರಾಹುಲ್ ಕೇವಲ 67 ಎಸೆತಗಳಲ್ಲಿ 16 ಬೌಂಡರಿ, 9 ಸಿಕ್ಸರ್‌ಳ ಸಹಿತ ಅಜೇಯ 152 ರನ್ ಚಚ್ಚಿದರು. ಈ ರನ್ ಐಪಿಎಲ್ […]
Continue Reading