ದ್ವಿತೀಯ PUC, SSLC ಪ್ರಶ್ನೆಪತ್ರಿಕೆ ಲೀಕ್ ಹೆಸರಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಮೋಸ ಯತ್ನ ; ವಿದ್ಯಾರ್ಥಿಗಳಿಗೆ ಎಚ್ಚರಿಕೆ
ಅಧಿಕಾರಿಗಳು ವಿದ್ಯಾರ್ಥಿಗಳು ಯಾವುದೇ ರೀತಿಯ ಹಣ ಪಾವತಿ ಮಾಡಬಾರದು ಹಾಗೂ ಇಂತಹ ಖಾತೆಗಳಿಗೆ ಪ್ರತಿಕ್ರಿಯಿಸಬಾರದು ಎಂದು ಮನವಿ ಮಾಡಿದ್ದಾರೆ.ಸೈಬರ್ ಕ್ರೈಂ ವಿಭಾಗವು ಇಂತಹ ಖಾತೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಪ್ರಶ್ನೆಪತ್ರಿಕೆ ಭದ್ರತೆಗೆ ಹೆಚ್ಚುವರಿ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಅಧಿಕಾರಿಗಳ ಪ್ರಕಾರ, ಇವು ನಿಜವಾದ ಲೀಕ್ ಅಲ್ಲ; ವಿದ್ಯಾರ್ಥಿಗಳನ್ನು ಮೋಸಗೊಳಿಸುವ ಉದ್ದೇಶದ ಪೋಸ್ಟ್ಗಳಾಗಿರಬಹುದು. ಎಚ್ಚರಿಕೆ : ವಿದ್ಯಾರ್ಥಿಗಳು ಮತ್ತು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅಪರಿಶೀಲಿತ ಮಾಹಿತಿಯನ್ನು ನಂಬದೆ, ಅನುಮಾನಾಸ್ಪದ […]
Continue Reading

