ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಗ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಫ್ಯಾಮಿಲಿ ಪ್ಯಾಕೇಜ್ ಇರುವ ಚಿತ್ರವೇ ‘ಟಾಸ್’ (Toss)

ನಿರ್ದೇಶನ: ಅರ್ಜುನ್ ದೇವ್ಭಾಷೆ: ಕನ್ನಡ ಮತ್ತು ತುಳು ಭಾಷೆಯಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ದಿನಾಂಕ: ಇಂದು ಸೆಪ್ಟೆಂಬರ್ 18, 2026. ಪ್ರಮುಖ ಅಂಶಗಳು: ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್ ಮತ್ತು ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ನಿರ್ದೇಶಕ ಅರ್ಜುನ್ ದೇವ್, ‘ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆಯಲ್ಲಿ ಕನ್ನಡ ಮತ್ತು ತುಳು ಭಾಷೆಯಲ್ಲಿ ತಯಾರಾಗಿರುವ ಈ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಡೆದಿದೆ. ಸಾಗ‌ರ್ ಪೂಜಾರಿ ಅವರು ಚಿತ್ರ ನಿರ್ಮಿಸಿದ್ದು, ಕಥೆ-ಚಿತ್ರಕಥೆ-ಸಂಭಾಷಣೆ ಹಾಗೂ ಗೀತೆಗಳನ್ನು ದೇವದಾಸ್ […]

Continue Reading

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಕಿರುತೆರೆಯಿಂದಲೇ ಬೆಳ್ಳಿತೆರೆಗೆ ಬಂದಿದ್ದ ಅವರು ಕೆಲವು ಸಿನಿಮಾಗಳ ಬಳಿಕ ಮತ್ತೆ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದರು. ಸಿನಿಮಾ ಮತ್ತು ಟಿವಿ ಎರಡರಲ್ಲೂ ತೊಡಗಿಕೊಂಡಿದ್ದರು. 2005ರಲ್ಲಿ ತೆರೆ ಕಂಡಿದ್ದ ‘ಬಾಯ್‌ ಫ್ರೆಂಡ್’ ಸಿನಿಮಾದಲ್ಲಿ ನಾಯಕ ನಟರಾಗಿ ಬಣ್ಣಲೋಕ ಪ್ರವೇಶಿಸಿದ್ದರು. ಇನ್ನೂ ಅಪ್ಪು ಅಭಿನಯನದ ‘ಮಿಲನ’ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

Continue Reading