ಶಿವಮೊಗ್ಗ | ಎಸ್ಡಿಪಿಐ ಪಕ್ಷದ “ಜಿಲ್ಲಾ ಪ್ರತಿನಿಧಿಗಳ ಸಭೆ”
ಇದರ ಸಂಪೂರ್ಣ ಮಾಹಿತಿ. ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗಕ್ಕೆ ನೀಡಲು ಎಸ್‌ಡಿಪಿಐ ಆಗ್ರಹ.ಶಿವಮೊಗ್ಗ: ರಾಜ್ಯ ಸರ್ಕಾರವು ಹೈಕೋರ್ಟ್ ಸಂಚಾರಿ ಪೀಠವನ್ನು ಶಿವಮೊಗ್ಗ ಜಿಲ್ಲೆಗೆ ಮಂಜೂರು ಮಾಡಬೇಕು ಎಂದು ಎಸ್‌ಡಿಪಿಐ (SDPI) ಜಿಲ್ಲಾಧ್ಯಕ್ಷರಾದ ಜೀಲಾನ್ ಖಾನ್ ಒತ್ತಾಯಿಸಿದ್ದಾರೆ. ಇಂದು ನಡೆದ ಪಕ್ಷದ ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಂಗಳೂರಿಗೆ ಹೈಕೋರ್ಟ್ ಸಂಚಾರಿ ಪೀಠವನ್ನು ನೀಡುವುದು ಹಲವು ಗೊಂದಲಗಳಿಗೆ ದಾರಿ ಮಾಡಿಕೊಡುತ್ತದೆ ಎಂದರು. ಶಿವಮೊಗ್ಗ ನಗರವು ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸುಲಭವಾಗಿ ತಲುಪಬಹುದಾದ ಕೇಂದ್ರ ಬಿಂದುವಾಗಿದೆ. ಅಕ್ಕಪಕ್ಕದ ಜಿಲ್ಲೆಗಳಿಂದ […]
Continue Reading