ಶಿಕಾರಿಪುರದಲ್ಲಿ ಪೌರ ಕಾರ್ಮಿಕರೊಂದಿಗೆ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಭಾಗಿ
ಸ್ವಚ್ಛತೆ, ಶೌಚಾಲಯ ನಿರ್ಮಾಣ, ತ್ಯಾಜ್ಯ ನಿರ್ವಹಣೆ ಹಾಗೂ ಸ್ವಚ್ಛ ಪರಿಸರದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಪ್ರಯತ್ನಗಳನ್ನು ಮತ್ತಷ್ಟು ಯಶಸ್ವಿಗೊಳಿಸಲು ಜನಸಾಮಾನ್ಯರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದರು.ಮಹಾತ್ಮ ಗಾಂಧೀಜಿಯವರು ಸ್ವಚ್ಛತೆಗೆ ನೀಡಿದ ಮಹತ್ವ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಸರಳತೆ, ಶಿಸ್ತು ಮತ್ತು ದೇಶಸೇವೆಯ ಆದರ್ಶಗಳನ್ನು ಸ್ಮರಿಸಿ, ಅವರ ಆಶಯಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದರು ಹೇಳಿದರು. “ಸ್ವಚ್ಛ ಶಿಕಾರಿಪುರ–ಸುಂದರ ಶಿಕಾರಿಪುರ” ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರೂ ಸಂಕಲ್ಪ ಮಾಡಬೇಕು. […]
Continue Reading