ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಸ್ಟೀಲ್ ಲೋಟದಿಂದ ಹಲ್ಲೆ ; ಪ್ರಕರಣ ದಾಖಲು
ಪರಿಸ್ಥಿತಿಯನ್ನು ತಿಳಿಗೊಳಿಸಿ ಕಾರಾಗೃಹದ ಆಸ್ಪತ್ರೆಯಲ್ಲಿಯೇ ವಿಚಾರಣಾಧೀನ ಕೈದಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.ಈ ಘಟನೆ ಸಂಬಂಧ ಕಾರಾಗೃಹದ ಸುಗಮ ಆಡಳಿತಕ್ಕೆ ಧಕ್ಕೆ ತಂದು, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಿಕ್ಷಾ ಬಂಧಿ ವಿರುದ್ಧ ಡಾ. ರಂಗನಾಥ್ ಅವರು ನೀಡಿದ ಅಧಿಕೃತ ದೂರನ್ನು ಆಧರಿಸಿ ತುಂಗಾನಗರ ಪೊಲೀಸ್ ಸ್ಟೇಷನ್ನಲ್ಲಿ ಎಫ್ಐಆರ್ ದಾಖಲಾಗಿದೆ.
Continue Reading
