ಶಿವಮೊಗ್ಗದಿಂದ ಜೋಗ್‌ಫಾಲ್ಸ್‌ಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ ಆರಂಭ

ಶಿವಮೊಗ್ಗದಿಂದ ಹೊರಡುವ ಸಮಯ ಬೆಳಿಗ್ಗೆ 08:00 ಗಂಟೆ, ಜೋಗ್‌ಫಾಲ್ಸ್ ತಲುಪುವ ಸಮಯ ಮಧ್ಯಾಹ್ನ 02 ಗಂಟೆ.ಜೋಗ್‌ಫಾಲ್ಸ್‌ನಿಂದ ಹಿಂತಿರುಗುವ ಸಮಯ ಸಂಜೆ 05 ಗಂಟೆ. ಶಿವಮೊಗ್ಗ ತಲುಪುವ ಸಮಯ ರಾತ್ರಿ 07:30 ಗಂಟೆ.ಪ್ರಯಾಣ ದರ: ವಯಸ್ಕರಿಗೆ ರೂ. 450/-ಮಕ್ಕಳಿಗೆ: ರೂ.250/- ಮಳೆಗಾಲದಲ್ಲಿ ಸುಂದರ ಜಲಪಾತ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ಬಯಸುವ ಸಾರ್ವಜನಿಕರು ಹಾಗೂ ಪ್ರವಾಸಿಗರು ಈ ವಿಶೇಷ ಪ್ಯಾಕೇಜ್ ಸಾರಿಗೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಕೆಎಸ್ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Continue Reading