ಶಿವಮೊಗ್ಗ | ಬಣ ರಾಜಕೀಯಕ್ಕೆ ಅವಕಾಶ ಇಲ್ಲ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಸಿ ಯೋಗೀಶ್
ಹಲವರು ಅರ್ಜಿ ಸಲ್ಲಿಸಿದ್ದರೂ ಒಬ್ಬರಿಗೆ ಮಾತ್ರ ಅವಕಾಶ ದೊರೆಯುತ್ತದೆ. ತಮ್ಮೊಂದಿಗೆ ಅರ್ಜಿ ಸಲ್ಲಿಸಿದ್ದವರೆಲ್ಲರೂ ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಅವರ ಸಹಕಾರದೊಂದಿಗೆ ಮುಂದೆ ಸಾಗುವುದಾಗಿ ಹೇಳಿದರು.“ನೀವು ನಮ್ಮ ಜೊತೆಗಿರಿ, ನಾನು ಕೂಡ ನಿಮ್ಮ ಜೊತೆಗೆ ಇರ್ತೀನಿ” ಎಂದು ಪಕ್ಷದ ಇತರ ಆಕಾಂಕ್ಷಿಗಳಿಗೆ ಯೋಗೀಶ್ ಮನವಿ ಮಾಡಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಘಟನೆ ಸಜ್ಜು : ಇತ್ತೀಚೆಗೆ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿ, ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು, ಮುಂಬರುವ […]
Continue Reading




