ಶಿವಮೊಗ್ಗ ಪೀಸ್ ಆರ್ಗನೈಸೇಷನ್ ವತಿಯಿಂದ ಮಹಾನಗರ ಪಾಲಿಕೆಗೆ ಮನವಿ
ಇದಲ್ಲದೆ ಹಲವು ಕಡೆ ಚರಂಡಿಗಳು ಕೊಳಚೆ ಹಾಗೂ ಮಣ್ಣಿನಿಂದ ತುಂಬಿಕೊಂಡಿದ್ದು, ಮಳೆ ಮತ್ತು ತ್ಯಾಜ್ಯ ನೀರು ರಸ್ತೆಯ ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಮೇಲೆಯೇ ನಿಲ್ಲುವ ಪರಿಸ್ಥಿತಿ ತೊಂದರೆಯಾಗುವುದರ ಜೊತೆಗೆ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯದ ಮೇಲೂ ಪರಿಣಾಮ ಬೀರುವ ಆತಂಕವಿದೆ. ಅದೇ ರೀತಿ ಇಲ್ಯಾಜ್ ನಗರದಲ್ಲಿರುವ ಸರ್ಕಾರಿ ಮೌಲಾನಾ ಆಂಗ್ಲ ಶಾಲೆಗೆ ತೆರಳುವ ರಸ್ತೆ ಅತ್ಯಂತ ಹದಗೆಟ್ಟಿದ್ದು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ಸುರಕ್ಷಿತವಾಗಿ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ. ಮಕ್ಕಳ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಶಾಲೆಯ […]
Continue Reading

