ಶಿವಮೊಗ್ಗ | ಸ್ವಪಕ್ಷದ ನಾಯಕರ ವಿರುದ್ಧವೇ ತಿರುಗಿ ಬಿದ್ದ ಸೂಡಾ ಅಧ್ಯಕ್ಷ ಸುಂದರೇಶ್
ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡದಿದ್ದರೆ ಬೇಳೂರು, ನಾನು ಸೇರಿದಂತೆ ಎಲ್ಲರೂ ಪಕ್ಷ ಬಿಡುತ್ತೇವೆ : ತೀರ್ಥಹಳ್ಳಿಯಲ್ಲಿ ಆರ್.ಎಂ. ಮಂಜುನಾಥ್ ಗೌಡರಿಗೆ ಟಿಕೆಟ್ ಕೊಡಬೇಕು, ಶಿವಮೊಗ್ಗದಲ್ಲಿ ನನಗೆ ಟಿಕೆಟ್ ಕೊಡಬೇಕು. ಸೊರಬದಲ್ಲಿ ಹೊಸ ಕ್ಯಾಂಡಿಡೇಟ್ ಹಾಕುತ್ತಿದ್ದೇವೆ, ಅವರಿಗೆ ಟಿಕೆಟ್ ಕೊಡಬೇಕು. ಶಿಕಾರಿಪುರದಲ್ಲಿ ಏನೂ ಇಲ್ಲದ ನಾಗರಾಜ್ ಗೌಡರಿಗೆ ಟಿಕೆಟ್ ಕೊಟ್ಟಿದ್ದರು, ಮುಂದಿನ ಬಾರಿ ಅವರಿಗೆ ಟಿಕೆಟ್ ಕೊಡಬಾರದು. ಕಳೆದ ಬಾರಿ ನಾನು ಜಿಲ್ಲಾಧ್ಯಕ್ಷನಾಗಿದ್ದಾಗ ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಕಿಮ್ಮನೆ ರತ್ನಾಕರ್, ಈಗ ಮತ್ತೆ ಸ್ಪರ್ಧಿಸುತ್ತೇನೆ ಎನ್ನುತ್ತಿದ್ದಾರೆ. […]
Continue Reading




