SSLC ಫಲಿತಾಂಶ ಏಪ್ರಿಲ್‌ 23ರ, ಇಂದು ಮಧ್ಯಾಹ್ನ 12ಕ್ಕೆ ಪ್ರಕಟ

ಈ ವರ್ಷ ಮಂಡಳಿಯು ಪ್ರಥಮ ಬಾರಿಗೆ ವಿಶೇಷ ಹೆಜ್ಜೆಯೊಂದನ್ನು ಇಟ್ಟಿದ್ದು, ವಿದ್ಯಾರ್ಥಿಗಳ ಅಧಿಕೃತ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ತಕ್ಷಣವೇ ‘ಡಿಜಿಲಾಕರ್’ನಲ್ಲಿ ಲಭ್ಯವಾಗುವಂತೆ ಮಾಡಿದೆ. ಮಧ್ಯಾಹ್ನ 12 ಕ್ಕೆ ಅಂಕಪಟ್ಟಿ ಲಭ್ಯ ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಡಿಜಿಲಾಕರ್‌ನಿಂದ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆ ಗೊತ್ತಿಲ್ಲದ ವಿದ್ಯಾರ್ಥಿಗಳಿಗಾಗಿ ಮಂಡಳಿಯು ವಿಡಿಯೋ ಲಿಂಕ್ ಒಂದನ್ನು ಹಂಚಿಕೊಂಡಿದೆ. ವಿದ್ಯಾರ್ಥಿಗಳು https://tinyurl.com/mw84wmh9 ಲಿಂಕ್ ಬಳಸಿ ಡೌನ್‌ಲೋಡ್ ಪ್ರಕ್ರಿಯೆಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು […]

Continue Reading