ಶಿವಮೊಗ್ಗ | ಎಸ್ ಎಸ್ ಎಲ್ ಸಿ ಯಲ್ಲಿ ಜಿಲ್ಲೆಗೆ ಶೇ.96.56 ಫಲಿತಾಂಶ
ತಾಲ್ಲೂಕುವಾರು ಫಲಿತಾಂಶದಲ್ಲಿ ತೀರ್ಥಹಳ್ಳಿ ತಾಲ್ಲೂಕು ಶೇ. 99.60 ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದರೆ, ಸಾಗರ ಶೇ. 99.01 ಮತ್ತು ಹೊಸನಗರ ಶೇ. 98.90 ಫಲಿತಾಂಶದೊಂದಿಗೆ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿವೆ. ಉಳಿದಂತೆ ಸೊರಬ ಶೇ. 96.77, ಶಿವಮೊಗ್ಗ ಶೇ. 96.55, ಶಿಕಾರಿಪುರ ಶೇ. 94.79 ಹಾಗೂ ಭದ್ರಾವತಿ ಶೇ. 94.00 ಫಲಿತಾಂಶ ದಾಖಲಿಸಿವೆ. ಟಾಪರ್ಸ್ ಪಟ್ಟಿ (620ಕ್ಕೂ ಹೆಚ್ಚು ಅಂಕ ಪಡೆದವರು): ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ಪಟ್ಟಿಯಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಇಂಗ್ಲಿಷ್ ಮೀಡಿಯಂ […]
Continue Reading
