ಟೆಲಿಗ್ರಾಮ್ ಆಪ್ ತೆರೆದು‌ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ

ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Continue Reading