SSLC ಒಟ್ಟು ಮಾರ್ಕ್ಸ್ 625ದಿಂದ 525ಕ್ಕೆ ಇಳಿಕೆ ; ತೃತೀಯ ಭಾಷೆಯ ಅಂಕಕ್ಕೆ ಕೊಕ್ ಆದರೆ ಪರೀಕ್ಷೆ ಕಡ್ಡಾಯ
ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಮಾಡಲಾಗಿದೆ. ಆದರೆ ವಿದ್ಯಾರ್ಥಿಗಳು ತೃತೀಯ ಭಾಷೆಯ ಪರೀಕ್ಷೆಯನ್ನು ಬರೆಯುವುದು ಕಡ್ಡಾಯ. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಈಗ ನಮ್ಮಲ್ಲಿ ಇರುವುದು ತ್ರಿಭಾಷಾ ನೀತಿ. ಎಸ್ಎಸ್ಎಲ್ಸಿಯಲ್ಲಿ ಹಿಂದಿ ಭಾಷೆ ಅಂಕವನ್ನ […]
Continue Reading

