ಶಿವಮೊಗ್ಗದಲ್ಲಿ ರಾಷ್ಟ್ರೀಯ ನಿರುದ್ಯೋಗಿಗಳ ದಿನ ಆಚರಿಸಿದ ಯೂತ್ ಕಾಂಗ್ರೆಸ್

ಪೋಷಕರು ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ಓದಿಸಿದರೂ ಪದವೀಧರರು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಸರ್ಕಾರ ಧರ್ಮ, ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುವುದನ್ನು ಬಿಟ್ಟು, ಖಾಲಿ ಹುದ್ದೆಗಳ ಭರ್ತಿ, ಸಮಗ್ರ ರಾಷ್ಟ್ರೀಯ ಉದ್ಯೋಗ ನೀತಿ ಜಾರಿ, ರೈತರ ಸಮಸ್ಯೆ ಹಾಗೂ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವ ಸರ್ಕಾರ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಮನೆ, ಮಕ್ಕಳ ಭವಿಷ್ಯ ಹಾಗೂ ದೇಶದಲ್ಲಿ ನಿಜವಾದ […]

Continue Reading