ಯುಪಿಐ ಪಾವತಿ 2000 ರೂ.ವರೆಗೂ ಉಚಿತ
2025-26ನೇ ಹಣಕಾಸು ವರ್ಷದಲ್ಲಿ ದೇಶದಲ್ಲಿ 24,000 ಕೋಟಿಗೂ ಅಧಿಕ ಯುಪಿಐ ವಹಿವಾಟುಗಳು ನಡೆದಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು 314 ಲಕ್ಷ ಕೋಟಿ ಆಗಿದೆ ಎಂದು ವರದಿಗಳು ತಿಳಿಸಿವೆ. ಕಳೆದ ತಿಂಗಳು ಸಂಸತ್ತಿನಲ್ಲಿ ಅಂಗೀಕರಿಸಲಾದ ತೆರಿಗೆ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ಮಸೂದೆ, 2026 ಮೂಲಕ ʻPayment and Settlement Systems Act, 2007ರ (ಪಾವತಿ ಮತ್ತು ಇತ್ಯರ್ಥ ವ್ಯವಸ್ಥೆಗಳ ಕಾಯ್ದೆ, 2007) ಸೆಕ್ಷನ್ 10Aಗೆ ತಿದ್ದುಪಡಿ ಮಾಡಲಾಗಿತ್ತು.ಈ ತಿದ್ದುಪಡಿಯಿಂದ ಆದಾಯ ತೆರಿಗೆ ಕಾಯ್ದೆ, 1961ರ ಸೆಕ್ಷನ್ […]
Continue Reading




