ಮಂಗಳೂರು | ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ WIM ಪ್ರತಿಭಟನೆ
ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷೆ ಆಯಿಷಾ ಬಜ್ಪೆ ಮಾತನಾಡಿ, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳ ಪರಿಣಾಮವಾಗಿ ಮಹಿಳೆಯರು ಮತ್ತು ದುಡಿಯುವ ವರ್ಗದ ಜನರು ಜೀವನ ನಿರ್ವಹಣೆಯಲ್ಲಿ ತೊಂದರೆ ಅನುಭವಿಸುತ್ತಿದ್ದು, ಜನಪರ ನೀತಿಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. WIM ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಮಾತನಾಡಿ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಮಹಿಳೆಯರ ಬದುಕಿನ ಮೇಲೆ ಇದರ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿದರು. […]
Continue Reading
