ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ; ವಿಧಾನಸಭೆಯಲ್ಲಿ ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ನುಡಿಗಳು: ವಿಧಾನ ಪರಿಷತ್ ಹಾಗೂ ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, “ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಪ್ರಿಲ್ 2ರವರೆಗೆ ಸುಮಾರು 8.66 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ನಿವಾರಿಸಲು ನಮ್ಮ ಸರ್ಕಾರ ವರ್ಷದಲ್ಲಿ 3 ಪರೀಕ್ಷೆಗಳ ಅವಕಾಶ (Exam 1, 2 & 3) ನೀಡಿದೆ. ಬಡ ವಿದ್ಯಾರ್ಥಿಗಳಿಗೆ ಹೊರೆಯಾಗದಿರಲಿ ಹಾಗೂ ಪೋಷಕರ ಬಳಿ ಮತ್ತೆ […]
Continue Reading

